Tags : exclusive kananda news

Cinibeat Kannada Sandalwood

ಬೃಹತ್‌ ಮೊತ್ತಕ್ಕೆ ಎಸ್‌. ನಾರಾಯಣ್‌ ಚಿತ್ರದ ಆಡಿಯೊ ರೈಟ್ಸ್‌ ಮಾರಾಟ

ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”. ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್‌ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು […]Read More