ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್ ಹಾಕಲಾಗಿದೆ. ಸೆಟ್ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ. ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, […]Read More
Tags : ganesh new movie
cinibeat
May 7, 2025
ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಕಳೆದ ತಿಂಗಳು ಅದ್ದೂರಿಯಾಗಿ ನೆರವೇರಿತ್ತು. ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದೆ. ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಹಂತದ ಚಿತ್ರೀಕರಣ […]Read More