Tags : harish raj new movie

Cinibeat Kannada Sandalwood

ಜಂಪಿಂಗ್‌ ಸ್ಟಾರ್‌ ಈಗ ʻವೆಂಕಟೇಶಾಯ ನಮಃʼ ಅಂತಿದ್ದಾರೆ

ಸ್ಯಾಂಡಲ್ ವುಡ್ ನ ಕಲಾಕಾರ ಎಂದೇ ಹೆಸರು ಮಾಡಿರುವ,ಹರೀಶ್ ರಾಜ್ ನಟಿಸಿ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಮಹೂರ್ತ ನೆರವೇರಿದೆ. ಬೆಂಗಳೂರಿನ ಆನಂದ ನಗರದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ʻವೆಂಕಟೇಶಾಯ ನಮಃʼ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಚಿತ್ರಕ್ಕೆ ಜನಾರ್ದನ ಬಂಡವಾಳ ಹೂಡಿದ್ದು,ನಾಯಕ ನಟರಾಗಿ ನಟಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ ಹರೀಶ್ ರಾಜ್. ಕಿರುತೆರೆ ಮತ್ತು ಹಿರಿತೆರೆಯಲ್ಲಿ ತಮ್ಮದೇ ಆದಂತಹ ಸುಧೀರ್ಘ ಅನುಭವವನ್ನು ಹೊಂದಿದಂತಹ ಹರೀಶ್ ರಾಜ್ ನಿರಂತರವಾಗಿ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಲೇ ನಿರ್ದೇಶನವನ್ನು ಸಹ ಮಾಡುತ್ತಿರುವ […]Read More