ಸಿನಿಬೀಟ್ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾಪ್ರೇಮಿಗಳನ್ನು ರಂಜಿಸುತ್ತಿರುವ ಕಲಾಕರ್ ಹರೀಶ್ ರಾಜ್ ಕಲಾ ಸೇವೆಗೆ ಭರ್ತಿ 25 ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಅವರೀಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ ನಡಿ ಪ್ರೇತ ಎಂಬ ಚಿತ್ರ ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಮೊಬೈಲ್ […]Read More