ಸಿನಿಬೀಟ್ ಸುದ್ದಿ: ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ ರಮ್ಯಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮ್ಯಾ ಮಾಡಿದ್ದ ಲೆಕ್ಚರರ್ ಪಾತ್ರವನ್ನು ತೆಲುಗಿನಲ್ಲಿ ನಟಿ ಕಂ ನಿರೂಪಕಿ ರಶ್ಮಿ ಗೌತಮ್ ಮಾಡಲಿದ್ದಾರೆ. ಇದನ್ನೂ ಓದಿ:ಭಾರಿ ಮೊತ್ತಕ್ಕೆ […]Read More