Tags : java coffee

Cinibeat Kannada Sandalwood

ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಕ್ಕೆ ಸಾನ್ವಿಕಾ ನಿರ್ದೇಶನ; ಹೇಗಿದೆ ಟ್ರೇಲರ್?

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ಇತ್ತೀಚೆಗ‌ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.             ‌ “ಜಾವ ಕಾಫಿ” ಚಿತ್ರ […]Read More