Tags : jayam

Cinibeat Kannada Sandalwood

ಜಯಂ : ಪವರ್ ಆಫ್​ ವಿಕ್ಟರಿ – ಸೆಟ್ಟೇರಿದೆ ಹೊಸಬರ ಹೊಚ್ಚ ಹೊಸ

ಚಂದನವನದಲ್ಲಿ ಹೊಸಬರ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ಜಯಂ’ ಚಿತ್ರವೊಂದು ಸೆಟ್ಟೇರಿದೆ. ಪವರ್ ಆಫ್ ವಿಕ್ಟರಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಮೊನ್ನೆಯಷ್ಟೇ ಮಾಗಡಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕೆಲಸ ಕಲಿತಿರುವ ಧೀರಜ್‌ಶೆಟ್ಟಿ ಸಿನಿಮಾಕ್ಕೆ ರಚನೆ,ಚಿತ್ರಕಥೆ, ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಆರ್ಮಿ ರಜೆಯಲ್ಲಿದ್ದು, […]Read More