Tags : kajal kundar new movie

Cinibeat Kannada Sandalwood

`ಬಿಳಿಚುಕ್ಕಿ ಹಳ್ಳಿಹಕ್ಕಿ’ ಕಾಜಲ್ ಕುಂದರ್ ಮಂಚ ಏರೋಕೆ ಓಕೆ..!

ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More