Tags : kannada actor shivarajkumar

Cinibeat Kannada Sandalwood

45 ಚಿತ್ರದ ಶಿವನ ಕುರಿತ ಹಾಡು ವೈರಲ್

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿರುವ  “ಶಿವಂ ಶಿವಂ ಸನಾತನಂ” ಚಿತ್ರದ ಹಾಡು ಇತ್ತೀಚೆಗೆ  ಬಿಡುಗಡೆಯಾಯಿತು. ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ […]Read More

Cinibeat Kannada Sandalwood

A for Anand: ಪಾಠ ಮಾಡಲು ರೆಡಿ ಆದ ಶಿವಣ್ಣ

ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ […]Read More