ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ. ಈ ಕುರಿತು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾವಿಕ ಅಧ್ಯಕ್ಷರಾದ ಶಿವಕುಮಾರ್, ಸಮಾವೇಶ ಸಂಚಾಲಕರಾದ ಹರ್ಷಿತ್ ಗೌಡ, ಹಿರಿಯ ನಟ ಪ್ರಣಯರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, […]Read More