Tags : kannada movie

Cinibeat Kannada Sandalwood

’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳು ರಿಲೀಸ್

ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ ’ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳನ್ನು ಇತ್ತೀಚೆಗಷ್ಟೆ ಅನಾವರಣ ಮಾಡಲಾಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ ಎಸ್.ಆರ್.ಲೀಲಾ ರಚಸಿ, ನಿರ್ಮಾಣ ಮಾಡಿರುವ ಚಿತ್ರವಿದು. ಮುಖ್ಯವಾಗಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರು “ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. […]Read More

Cinibeat Kannada Sandalwood

ಸಮಸ್ತ ಕನ್ನಡ ಜನತೆ ಅರ್ಪಿಸುತ್ತಿರುವ ಸಿನಿಮಾ ಇದು; ಯಾವಾಗ ತೆರೆಗೆ?

ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ  ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ […]Read More