Tags : kannada movie release

Cinibeat Kannada Sandalwood

ತಿಮ್ಮನ ಮೊಟ್ಟೆಗಳು ಜೂನ್ 27 ಕ್ಕೆ ತೆರೆಗೆ

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಜೂನ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವ “ಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹೂಡಿದ್ದಾರೆ. ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು […]Read More

Cinibeat Kannada Sandalwood

2025 ರ ಗಣರಾಜ್ಯೋತ್ಸವಕ್ಕೆ “ರುದ್ರ ಗರುಡ ಪುರಾಣ” ರಿಲೀಸ್‌

ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ “ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮುಂಚೆ ಡಿಸೆಂಬರ್27 ಈ ಚಿತ್ರವನ್ನು ತೆರೆಗೆ ತರುವುದಾಗಿ ಚಿತ್ರತಂಡ ಹೇಳಿತ್ತು‌. ಪೋಸ್ಟ್ ಪ್ರೊಡಕ್ಷನ್ ವರ್ಕ್ ಇನ್ನು ಬಾಕಿ […]Read More