ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು Read More
Tags : kannada movie
’ಪ್ರೀತಿಗಿಬ್ಬರು’ ಚಿತ್ರದಲ್ಲಿ ನಾಯಕಿ ಹೊರತುಪಡಿಸಿ ಉಳಿದ ಕಲಾವಿದರುಗಳು ರಂಗಭೂಮಿ ಹಿನ್ನಲೆಯಿಂದ ಬಂದವರು ಎಂಬುದು ವಿಶೇಷ. ಕೆ.ವಿ.ರಾಜು, ಎಂ.ಎಸ್.ರಮೇಶ್ ಬಳಿ ಕೆಲಸ ಕಲಿತಿರುವ ಷಾಂಡಿಲ್ಯ.ಬಿ.ಟಿ ಕಥೆ, ಚಿತ್ರಕತೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. Read More
ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.Read More
ಕಳೆದ ಹಲವು ವರ್ಷಗಳಿಂದ ಕೊರಿಯೋಗ್ರಫರ್, ಡ್ಯಾನ್ಸರ್ ಆಗಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿರುವ ಗೌರಿಶ್ರೀ ಇದೇ ಮೊದಲ ಬಾರಿಗೆ ನಿರ್ದೇಶನ, ನಿರ್ಮಾಣ ಮಾಡುವುದರ ಜೊತೆ ಜೊತೆಗೆ ಜನರಕ್ಷಕ… ನಾ ಭಕ್ಷಕ ಚಿತ್ರದಲ್ಲಿ ನಾಯಕಿಯಾಗಿಯೂ ನಟಿಸಿದ್ದಾರೆ. Read More
ಕೆಲವು ವರ್ಷಗಳ ಹಿಂದೆ " ಕತ್ತಲೆಕೋಣೆ" ಎಂಬ ಚಿತ್ರ ನಿರ್ದೇಶಿಸಿದ್ದ ಸಂದೇಶ್ ಶೆಟ್ಟಿ ಅಜ್ರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ "ಇನಾಮ್ದಾರ್". ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.Read More
“ಡೋಸ್” ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು “ಡೋಸ್” ಸಿನಿಮಾ ತಂಡ ಮಾಡಲು ಹೊರಟಿದೆ. ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ ಸ್ಟುಡಿಯೋ ಡಿಸೈನ್ ಮಾಡಿರುವ ಈ ಪೋಸ್ಟರ್ ಹೊಸತನದ ಸ್ಪರ್ಶ ಹೊಂದಿದೆ. ಚಿತ್ರದ ಥೀಮ್ ಪೋಸ್ಟರ್ ಬಗ್ಗೆ ಈಗಾಗಲೇ ತುಂಬಾ ಮೆಚ್ಚುಗೆಯ […]Read More
ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಸುಮನ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.Read More