ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಿತ್ತು. ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ನವರಸನ್, ಕಳೆದವಾರ ಬಿಡುಗಡೆಯಾದ “ಸೂತ್ರಧಾರಿ” ಚಿತ್ರವನ್ನು ಕನ್ನಡ ಜನತೆ ಸ್ವಾಗತಿಸಿದ ರೀತಿ ಕಂಡು […]Read More
Tags : kannda updates
cinibeat
May 14, 2025
ನಮ್ಮ ಸುತ್ತಮುತ್ತ ಅದೆಷ್ಟೋ ಕಥೆಗಳು ಇರುತ್ತವೆ. ಅದೆಷ್ಟೋ ವಿಚಿತ್ರ ಕ್ಯಾರೆಕ್ಟರ್ ಗಳು ಇರ್ತಾರೆ. ಆ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಸಿನಿಮಾ ಮಾಡಿದಾಗ ಸಾಕಷ್ಟು ಜನರನ್ನ ತಲುಪಲಿದೆ. ಅಂಥದ್ದೊಂದು ಕಥೆಯನ್ನ ಹೊತ್ತು ಬರ್ತಾ ಇರೋದೆ ರಾಜರತ್ನಾಕರ ಸಿನಿಮಾ. ಈ ಸಿನಿಮಾದಲ್ಲಿ ಬೆಂಗಳೂರಿನ ಮಧ್ಯಮ ವರ್ಗದವರ ಕಥೆಯನ್ನ ಒಳಗೊಂಡಿದೆ. ದುರಹಂಕಾರಿಯೊಬ್ಬನ ಕಥೆ. ಸೋಮಾರಿತನದಿಂದ ಬಂದಂತ ದುರಹಂಕಾರದ ಪರಮಾವಧಿ. ಆದರೆ ಮುಂದೆ ಆತ ಜೀವನ ಕಟ್ಟಿಕೊಳ್ಳುವುದು ಹೇಗೆ ಎಂಬ ಕಥೆಯನ್ನ ರಾಜರತ್ನಕರದಲ್ಲಿ ತೋರಿಸಿಲಾಗಿದೆ. ಈ ರೀತಿಯ ಕ್ಯಾರೆಕ್ಟರ್ ಹಲವು ಮನೆಗಳಲ್ಲಿ ಇರಬಹುದು. […]Read More