ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More
Tags : kfi
ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, […]Read More
ಭಂಡಾರದ ಒಡೆಯ ಫಿಲಂಸ್ ಲಾಂಛನದಲ್ಲಿ ನಿವೇದ್ಯ ಭಂಡಾರ ಮತ್ತು ಹೇಮಾವತಿ ಎಂ. ಸ್ವಾಮಿ ನಿರ್ಮಿಸುತ್ತಿರುವ ಅಗ್ನಿಕುಂಡ ಚಿತ್ರಕ್ಕೆ ಶೇಷಾದ್ರಿಪುರದಲ್ಲಿರುವ ಕರ್ನಾಟಕ ಡಿಜಿಟಲ್ ರೆಕಾರ್ಡಿಂಗ್ ಸ್ಟುಡಿಯೋನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯಿತು. ಜನ್ಮಕೊಟ್ಟೆ ನಾ ನಿನಗೆ, ತಾಯಿಯಾದೆ ನೀ ನನಗೆ.. ಹಗಲಿರುಳು ಜೀವನ ತೇದು ಸಲಹಿರುವೆ ನನ್ನನ್ನು… ಎಂದು ಸಾಗುವ ಈ ಗೀತೆಯಲ್ಲು ಅರಸು ಅಂತಾರೆ ರಚಿಸಿದ್ದಾರೆ. ಎಸ್. ಮಹೇಶ್ ಬರೆದಿರುವ ಸಂಕೋಚದ ಸ್ಪರ್ಷವಿದೆ ಪ್ರಾಯಕ್ಕದು ಕಲಿಯೋಕೆ ಮನಸ್ಸು ಅದರುತ್ತಿದೆ… ಹಾಡಿನ ಕೆಲಸಗಳೂ ನಡೆಯುತ್ತಿವೆ. ಚಿತ್ರವನ್ನು ಆರ್. ಮಲ್ಲಿಕಾರ್ಜುನ್ ನಿರ್ದೇಶಿಸುತ್ತಿದ್ದಾರೆ. […]Read More
ಆಷಾಡ ಮಾಸ ಶುರುವಾಗುವ ಮುಂಚೆ ಹಲವು ಚಿತ್ರಗಳು ಸೆಟ್ಟೇರುತ್ತದೆ. ಅದೇ ಹಾದಿಯಲ್ಲಿ ’ಆತ್ಮ’ ಎನ್ನುವ ಚಿತ್ರದ ಮುಹೂರ್ತ ಸಮಾರಂಭವು ವಿಜಯನಗರದ ಮಾರುತಿ ಮಂದಿರದಲ್ಲಿ ಸರಳವಾಗಿ ನಡೆಯಿತು. ವಿರಾಜ್ ಫಿಲಿಂ ರೆರ್ಕಾಡಿಂಗ್ ಸ್ಟುಡಿಯೋ ಮಾಲೀಕ ಯುವ ಪ್ರತಿಭೆ ಅನಿಲ್.ಸಿ.ಆರ್ ಕಥೆ, ನಿರ್ಮಾಣ ಮಾಡುವುದರ ಜತೆಗೆ ನಾಯಕರಾಗಿ ಅಭಿನಯಿಸುತ್ತಿರುವುದು ಎರಡನೇ ಅನುಭವ. ಮುನೆಗೌಡ ಸಹ ನಿರ್ಮಾಪಕರಾಗಿ ಗುರಿತಿಸಿಕೊಂಡಿದ್ದಾರೆ. ’ಅಚಲ’ ’ಓಂ ಶಾಂತಿ ಓಂ’ ಮತ್ತು ’ಅಸ್ಥಿರ’ ಚಿತ್ರಗಳಿಗೆ ಆಕ್ಷನ್ ಹೇಳಿರುವ ಎಸ್.ಆರ್.ಪ್ರಮೋದ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಾರಂಭದಿಂದ ಅಂತ್ಯದವರೆಗೂ ಹಾರರ್ ಕಥೆಯಲ್ಲಿ […]Read More
’ಇತ್ಯಾದಿ’ ಚಿತ್ರವು ಸೆನ್ಸಾರ್‌ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್‌ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ಸಮಾರಂಭ ನಡೆದಿದೆ. […]Read More
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವ ನಟಿ ರಿಹಾನಾ ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಬಳಗವೀಗ ನಾಯಕಿ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನು ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ […]Read More
ಹಲವು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. "ಬುದ್ದಿವಂತ 2" ಚಿತ್ರದ ನಿರ್ದೇಶಕ ಆರ್. ಜಯರಾಂ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅವರ ಹೆಸರನ್ನು ಆರ್ ಜೈ ಎಂದು ಬದಲಿಸಿಕೊಂಡಿದ್ದಾರೆ.Read More
ಕಳೆದ ಹಲವು ವರ್ಷಗಳಿಂದ ಕೊರಿಯೋಗ್ರಫರ್, ಡ್ಯಾನ್ಸರ್ ಆಗಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿರುವ ಗೌರಿಶ್ರೀ ಇದೇ ಮೊದಲ ಬಾರಿಗೆ ನಿರ್ದೇಶನ, ನಿರ್ಮಾಣ ಮಾಡುವುದರ ಜೊತೆ ಜೊತೆಗೆ ಜನರಕ್ಷಕ… ನಾ ಭಕ್ಷಕ ಚಿತ್ರದಲ್ಲಿ ನಾಯಕಿಯಾಗಿಯೂ ನಟಿಸಿದ್ದಾರೆ. Read More
ಕೆಲವು ವರ್ಷಗಳ ಹಿಂದೆ " ಕತ್ತಲೆಕೋಣೆ" ಎಂಬ ಚಿತ್ರ ನಿರ್ದೇಶಿಸಿದ್ದ ಸಂದೇಶ್ ಶೆಟ್ಟಿ ಅಜ್ರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ "ಇನಾಮ್ದಾರ್". ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.Read More