ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ “ಪುಣ್ಯಾತ್ ಗಿತ್ತೀ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾತನಾಡಿದರು. ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ […]Read More
Tags : khela
cinibeat
May 16, 2025
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ “ನನ್ ಅಮ್ಮ” ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ – ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, […]Read More