ಕಿಚ್ಚನ ಕಡೆಯಿಂದ ಅಭಿಮಾನಿಗಳಿಗಳಿಗೆ ಸಿಕ್ತು ಭರ್ಜರಿ ಸುದ್ದಿ.. ಅಧಿಕೃತವಾಗಿ ಇಂಡಸ್ಟ್ರಿಗೆ ಜ್ಯೂ ಕಿಚ್ಚನ ಎಂಟ್ರಿ.. ಹೊಸ ವರ್ಷಕ್ಕೆ ಹೊಸ ಬ್ರ್ಯಾಂಡ್: ಹೀರೋ ಆಗಿ ಸುದೀಪ್ ಅಕ್ಕನ ಮಗ ಸಂಚಿತ್ ಎಂಟ್ರಿ ಮ್ಯಾಕ್ಸ್ ಸಿನಿಮಾದ ಬ್ಲಾಕ್ ಬ್ಲಸ್ಟರ್ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ಅಭಿನಯ ಚಕ್ರವರ್ತಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಕಿಚ್ಚನ ಕಡೆಯಿಂದ ಬಂದ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ. ಅಂದ್ಹಾಗೆ ಇದು ಕಿಚ್ಚ […]Read More
Tags : kiccha sudeep
ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಡಿಸೆಂಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆ. “ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ” ಎಂದು ಕಿಚ್ಚ ಸುದೀಪ್ ಚಿತ್ರದುರ್ಗದಲ್ಲಿ ನಡೆದ ಮ್ಯಾಕ್ಸ್ ಚಿತ್ರದ ಪ್ರಿರಿಲೀಸ್ ಇವೆಂಟ್ ವೇದಿಕೆಯಲ್ಲಿ […]Read More
ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದಲ್ಲೇ ಮೋಹನ್ ಲಾಲ್ ʻಬರೋಜ್ʼ ಟಕ್ಕರ್
ಪ್ಯಾನ್ ಇಂಡಿಯಾ ಬರೋಜ್ ಸಿನಿಮಾದ ಕನ್ನಡ ಅವತರಣಿಕೆ ಟ್ರೇಲರ್ ಬಿಡುಗಡೆ. ಡಿಸೆಂಬರ್ 25ಕ್ಕೆ ಕನ್ನಡದಲ್ಲೂ ರಿಲೀಸ್ ಆಗಲಿದೆ ನಟ ಮೋಹನಲಾಲ್ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್‌ಲಾಲ್ ತಮ್ಮ ವೃತ್ತಿ ಜೀವನದ ಮಹತ್ವದ ಘಟ್ಟಕ್ಕೆ ಬಂದು ನಿಂತಿದ್ದಾರೆ. ಈವರೆಗೂ ಸುಮಾರು 40 ವರ್ಷಗಳ ವೃತ್ತಿಜೀವನ ಮತ್ತು 360ಕ್ಕೂ ಹೆಚ್ಚು ಚಿತ್ರಗಳೊಂದಿಗೆ, ಮೋಹನ್‌ಲಾಲ್ ಎಲ್ಲಾ ಪ್ರಕಾರದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಮೂಲಕವೇ ಗಮನ ಸೆಳೆದ ಇದೇ ನಟ ಇದೀಗ “ಬರೋಜ್” ಸಿನಿಮಾ […]Read More
ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ . ಕೆಲವು ದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ ” ಫಾದರ್” ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. […]Read More
ಕೆ ಆರ್ ಜಿ ಸ್ಟುಡಿಯೋಸ್ – ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಮೊದಲ
ಸಿನಿಬೀಟ್ ಸುದ್ದಿ: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”. “ಪೌಡರ್” ಚಿತ್ರದ ಮುಹೂರ್ತ ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ […]Read More