Tags : kireeti

Cinibeat Kannada Sandalwood

ಲೇಟ್ಸ್ ಲೀವ್ ಥಿಸ್ ಮೂಮೆಂಟ್ ಎಂದ ಕಿರೀಟಿ-ಶ್ರೀಲೀಲಾ

ಕಿರೀಟಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’. ಇತ್ತೀಚಿಗೆ ಬಿಡುಗಡೆ ದಿನಾಂಕ ಘೋಷಣೆ‌ ಮಾಡಿದ್ದ ಚಿತ್ರತಂಡವೀಗ ಮೊದಲ ಹಾಡು ರಿಲೀಸ್ ಮಾಡಿದೆ. ಕನ್ನಡ ತೆಲುಗು ಭಾಷೆಯಲ್ಲಿ ಆದಿತ್ಯ ಮ್ಯೂಸಿಕ್ ಚಾನೆಲ್ ನಲ್ಲಿ ಸಾಂಗ್ ಅನಾವರಣಗೊಂಡಿದೆ. ಜೂನಿಯರ್ ಚಿತ್ರದ ಮೊದಲ ಲೆಟ್ಸ್ ಲಿವ್ ದಿಸ್ ಮೊಮೆಂಟ್ ಎಂಬ ಲಿರಿಕಲ್ ವಿಡಿಯೋ ರಿಲೀಸ್ ಈವೆಂಟ್ ಅನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಸಮಾಂಭಕ್ಕೆ ನಟ ರವಿಚಂದ್ರನ್, ಬಾಹುಬಲಿ ಹಾಗೂ ಆರ್ಆರ್ಆರ್ ಸಿನಿಮಾ ಖ್ಯಾತಿಯ ಕ್ಯಾಮರಾಮ್ಯಾನ್ ಕೆ.ಕೆ.ಸೆಂಥಿಲ್ ಕುಮಾರ್, ಮ್ಯೂಸಿಕ್ ಡೈರೆಕ್ಟರ್ ದೇವಿ […]Read More

Cinibeat Kannada Sandalwood

ಜೂನಿಯರ್‌ ಆಗಿ ಎಂಟ್ರಿ ಕೊಡಲಿದ್ದಾರೆ ಕಿರೀಟಿ; ಯಾವಾಗ ತೆರೆಗೆ?

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು ಗೊತ್ತೇ ಇದೆ. ಎಸ್ ಎಸ್ ರಾಜಮೌಳಿಯವರು ಕ್ಲ್ಯಾಪ್ ಮಾಡಿ ಕಿರೀಟಿ ಹೊಸ ಪಯಣಕ್ಕೆ ಶುಭ ಹಾರೈಸಿದ್ದರು. ಇದೀಗ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಕಿರೀಟಿ ನಾಯಕನಾಗಿ ಚಿತ್ರರಂಗಕ್ಕೆ ಚೊಚ್ಚಲ ಹೆಜ್ಜೆ ಇಟ್ಟಿರುವ ಜೂನಿಯರ್ ಸಿನಿಮಾ ತೆರೆಗೆ ಬರುವ ದಿನಾಂಕ‌ ನಿಗದಿಯಾಗಿದೆ. ಜುಲೈ 18ಕ್ಕೆ ಜೂನಿಯರ್ ಚಿತ್ರ ಬೆಳ್ಳಿಪರದೆ ಅಖಾಡಕ್ಕೆ ಇಳಿಯುತ್ತಿದೆ. ಪಂಚ ಭಾಷೆಯಲ್ಲಿ ರಿಲೀಸ್:ಕಿರೀಟಿ ಮೊದಲ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ, ತೆಲುಗು, […]Read More