ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ […]Read More