Kannada South Cinema ಕಿಡಿಗೇಡಿಗಳನ್ನು ಹಿಡಿದು ಬಡಿದ ಬಹದ್ದೂರ್ ಗಂಡು ಕಿರಣ್ ರಾಜ್ cinibeat January 27, 2022 "ಕನ್ನಡತಿ" ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಅಭಿನಯದ "ಬಹದ್ದೂರ್ ಗಂಡು" ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. Read More