Tags : kuladalli keelyavudo

Cinibeat Kannada Sandalwood

ನಿವೃತ್ತ ಯೋಧರಿಂದ ಬಿಡುಗಡೆಯಾದ ಈ ಚಿತ್ರದ ಟ್ರೇಲರ್‌ ನೋಡಿದ್ದೀರಾ?

ಯೋಗರಾಜ್ ಸಿನಿಮಾಸ್ ಅರ್ಪಿಸುವ,  ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್  ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ […]Read More