Tags : kumar bangarappa

Cinibeat Kannada Sandalwood

ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ತುಪ್ಪದ ಬೆಡಗಿ

ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್‌ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಕೆಲ ದಿನಗಳ ಹಿಂದಷ್ಟೇ ಈ […]Read More