Tags : kurudu kanchana

Cinibeat Kannada Sandalwood

ಕುರುಡು ಕಾಂಚಾಣ ಚಿತ್ರದ ಫಸ್ಟ್‌ ಲುಕ್‌ ಹೇಗಿದೆ

ವಿ.ಟಾಕೀಸ್ ಲಾಂಛನದಲ್ಲಿ ಅರುಣ್ ಕುಮಾರ್ ಜೆ ಹಾಗೂ ಡಾ||ಶ್ರೇಯಸ್ ಎಸ್ ನಿರ್ಮಿಸಿರುವ, ಕೆ.ಎಸ್ ಮಂಜುನಾಥ್ ರೆಡ್ಡಿ ಅವರ ಸಹ ನಿರ್ಮಾಣವಿರುವ ಹಾಗೂ ಸಂಗೀತ ನಿರ್ದೇಶಕನಾಗಿ ಹೆಸರು ಮಾಡಿರುವ ಎಸ್.ಪ್ರದೀಪ್ ವರ್ಮ ನಿರ್ದೇಶನದ “ಕುರುಡು ಕಾಂಚಾಣ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ.  ನಟ, ನಿರ್ದೇಶಕ, ರಾಕ್ ಸ್ಟಾರ್ ರೋಹಿತ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.   ಈಗಾಗಲೇ ಚಿತ್ರೀಕರಣ ಪೂರೈಸಿರುವ, ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಕುರುಡು ಕಾಂಚಾಣ” ಚಿತ್ರ ತೆರೆಗೆ ಬರುವ […]Read More