ಸಿನಿಬೀಟ್ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More