Tags : madeva

Cinibeat Kannada Sandalwood

ಈ ವಾರ ತೆರೆ ಕಾಣಲಿದೆ ವಿನೋದ್‌ ಪ್ರಭಾಕರ್‌ ಸಿನಿಮಾ

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಮಾತನಾಡಿದರು. “ಮಾದೇವ” ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ […]Read More

Cinibeat Kannada Sandalwood

Madeva Movie: ವಿನೋದ್‌ ಪ್ರಭಾಕರ್‌ ಸಿನಿಮಾ ಯಾವಾಗ ತೆರೆಗೆ?

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌‌ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. […]Read More