ವಿಭಿನ್ನ ರೀತಿಯ ಪ್ರಚಾರ ತಂತ್ರಗಳ ಮೂಲಕ ಗಮನ ಸೆಳೆದಿರೋ ಮಯೂರ್ ಕಡಿ ನಿರ್ದೇಶನದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆಗೂ ಪೂರ್ವಭಾವಿಯಾಗಿ ಚಿತ್ರತಂಡ ‘ ಟ್ರೇಲರ್ ಡಿಕೋಡ್ ‘ ಸ್ಪರ್ಧೆ ಹೊರಬಿಟ್ಟಿತ್ತು. ಚಿತ್ರದ ನಾಯಕ ಮತ್ತು ನಾಯಕಿಯ ಡೈಲಾಗ್ ಮ್ಯೂಟ್ ಮಾಡಿ, ಜನರಿಗೆ ಡೈಲಾಗ್ ಊಹಿಸಲು ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಸರಿ ಉತ್ತರ ನೀಡಿದ ಮೊದಲ 5 ಜನರಿಗೆ ತಲಾ […]Read More
Tags : matonda heluve
cinibeat
May 16, 2025
ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ […]Read More