Tags : max movie trailer launch

Cinibeat Kannada Sandalwood

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿ “ಮ್ಯಾಕ್ಸ್” ಪ್ರಿರಿಲೀಸ್ ಇವೆಂಟ್

ಕೋಟೆನಾಡು ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನಡೆಯಿತು ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರದ ಪ್ರಿರಿಲೀಸ್ ಇವೆಂಟ್ ಹಾಗೂ ಟ್ರೇಲರ್ ಲಾಂಚ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಡಿಸೆಂಬರ್ 25 ರಂದು‌ ರಾಜ್ಯಾದ್ಯಂತ ಬಿಡುಗಡೆ. “ನಾನು ಬಂದೇ ಬರುತ್ತೀನಿ ಅಂತ ಚಿತ್ರದುರ್ಗದ ಜನತೆಗೆ ಮಾತು ಕೊಟ್ಟಿದ್ದೆ. ಹಾಗಾಗಿ ಒಬ್ಬನೇ ಬಂದಿಲ್ಲ, ಜತೆಗೆ ನನ್ನ‌ ಕುಟುಂಬವನ್ನೂ ಕರೆದುಕೊಂಡು ಬಂದಿದ್ದೇನೆ. ಈ ಕುಟುಂಬಕ್ಕೆ ಪರಿಚಯಿಸೋಣ ಅಂತ” ಎಂದು ಕಿಚ್ಚ ಸುದೀಪ್ ಚಿತ್ರದುರ್ಗದಲ್ಲಿ ನಡೆದ ಮ್ಯಾಕ್ಸ್ ಚಿತ್ರದ ಪ್ರಿರಿಲೀಸ್ ಇವೆಂಟ್ ವೇದಿಕೆಯಲ್ಲಿ […]Read More