Tags : max on dec 25th

Cinibeat Kannada Sandalwood

ಕರ್ನಾಟಕದಲ್ಲಿ ಹೇಗಿದೆ ಗೊತ್ತಾ ಕಿಚ್ಚನ ʻಮ್ಯಾಕ್ಸ್‌ʼ ರೋರ್‌?

ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು‌ ಬಿಡುಗಡೆ* ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions […]Read More