Tags : mayavi

Cinibeat Kannada Sandalwood

ಮಾಯಾವಿ ಚಿತ್ರದ ಝಲಕ್‌ ರಿಲೀಸ್

ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗ ಕೋಟೆನಾಡಿನ ಹುಡುಗ ರಘು ರಾಮ್ ಸೇರ್ಪಡೆಯಾಗಿದ್ದಾರೆ. ನಾಯಕನಾಗಷ್ಟೇ ಅಲ್ಲದೆ ಇಷ್ಟ ಎಂಟರ್ಟೈನರ್ಸ್ ಮೂಲಕ “ಮಾಯಾವಿ” ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಶಂಕರ್ ಜಿ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಹಾಗೂ “ಆವರಿಸು” ಹಾಡಿನ‌ ಅನಾವರಣ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಶ್ರೀಶಾಂತವೀರ ಮಹಾಸ್ವಾಮಿಗಳು ಹಾಗೂ ಶ್ರೀಈಶ್ವರಾನಂದಾಪುರಿ ಮಹಾಸ್ವಾಮಿಗಳು “ಮಾಯಾವಿ” ಚಿತ್ರದ ಟೀಸರ್ ಹಾಗೂ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅಂಬೇಡ್ಕರ್ […]Read More