ಸಿನಿಬೀಟ್ ಸುದ್ದಿ ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ “ತತ್ಸಮ ತದ್ಭವ” ಚಿತ್ರದ ಮೊದಲ ಹಾಡು “ದೂರಿ ಲಾಲಿ” ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಸುನಿಧಿ ಗಣೇಶ್ ಹಾಡಿದ್ದಾರೆ. ಮೇಘನರಾಜ್ ಹಾಗೂ ಮಹತಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:ಗ್ರ್ಯಾಂಡ್ ಲಾಂಚ್ […]Read More