ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರ ರಂಗ 90 ವರ್ಷ ತುಂಬಿರುವ ಈ […]Read More