Tags : naveen dwarakanath

Cinibeat Sandalwood

ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್ ನವೀನ್‌ ದ್ವಾರಕನಾಥ್ ಚಿತ್ರಕ್ಕೆ.. ಗುರುಗಳೇ‌ ನಿರ್ಮಾಪಕರು..!

ಮತ್ತೊಂದು ಫ್ರೆಶ್ ಕಥೆ ಜೊತೆ ಬರ್ತಿದ್ದಾರೆ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್… ನವೀನ್ ದ್ವಾರಕನಾಥ್ ಹೊಸ ಸಿನಿಮಾಗೆ ಅವರ ಗುರುಗಳೇ ಪ್ರೊಡ್ಯೂಸರ್ ಹೊಸ ಸಿನಿಮಾ ಕೈಗೆತ್ತಿಕೊಂಡ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್…ನವೀನ್ ದ್ವಾರಕನಾಥ್ ಚಿತ್ರಕ್ಕೆ ಅವರ ಗುರುಗಳೇ‌ ನಿರ್ಮಾಪಕರು ಫಾರ್​ ರಿಜಿಸ್ಟ್ರೇಷನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದವರು ನವೀನ್ ದ್ವಾರಕನಾಥ್. ಮೊದಲ ಚಿತ್ರದಲ್ಲಿಯೇ ಸ್ವೀಟ್ ಲವ್ ಸ್ಟೋರಿ ಫ್ಯಾಮಿಲಿ ಡ್ರಾಮಾ ಕಥೆ ಹೇಳಿದ್ದ ಅವರೀಗ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ನವೀನ್ ತಮ್ಮ ಗುರುಗಳು ಕೆ ಚಂದ್ರಶೇಖರ್ ಅವರು […]Read More