ವಿಭಿನ್ನ ರೀತಿಯ ಪ್ರಚಾರ ತಂತ್ರಗಳ ಮೂಲಕ ಗಮನ ಸೆಳೆದಿರೋ ಮಯೂರ್ ಕಡಿ ನಿರ್ದೇಶನದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆಗೂ ಪೂರ್ವಭಾವಿಯಾಗಿ ಚಿತ್ರತಂಡ ‘ ಟ್ರೇಲರ್ ಡಿಕೋಡ್ ‘ ಸ್ಪರ್ಧೆ ಹೊರಬಿಟ್ಟಿತ್ತು. ಚಿತ್ರದ ನಾಯಕ ಮತ್ತು ನಾಯಕಿಯ ಡೈಲಾಗ್ ಮ್ಯೂಟ್ ಮಾಡಿ, ಜನರಿಗೆ ಡೈಲಾಗ್ ಊಹಿಸಲು ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಸರಿ ಉತ್ತರ ನೀಡಿದ ಮೊದಲ 5 ಜನರಿಗೆ ತಲಾ […]Read More