ಕನ್ನಡ ಚಿತ್ರರಂಗದೊಂದಿಗೆ ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”. . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ ” ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ಅಭಿನಯ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ ಮತ್ತು “ಬಿಗ್ ಬಾಸ್” […]Read More
Tags : new kannada movie update
ಈ ಹಿಂದೆ ಪೋಸ್ಟರ್ ಒಂದರ ಮೂಲಕ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ಚರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರದ ಚಹರೆ […]Read More
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More