Tags : new kannada movie

Cinibeat Kannada Sandalwood

ಸ್ಯಾಂಡಲ್‌ವುಡ್‌ಗೆ ಹೊಸ ʻಬಾಸ್‌ʼ;ಬಂಡೆ ಮಹಂಕಾಳಿ ಸನ್ನಿಧಿಯಲ್ಲಿ ಮುಹೂರ್ತ

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಲವ ವಿ ನಿರ್ದೇಶನ . ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. […]Read More

Cinibeat Kannada Sandalwood

ಪುಣ್ಯಪಾದದ ಕೈ ಹಿಡಿದ ರೋರಿಂಗ್‌ ಸ್ಟಾರ್‌..!

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ . ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”.ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ […]Read More

Cinibeat Kannada Sandalwood

ಗುಲ್ಟು ನವೀನ್‌ನ್ನ ಜ.31ಕ್ಕೆ ನೋಡಿದವರು ಏನಂತಾರೆ??

ʻನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ…ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ಬಿಡುಗಡೆ ರೆಡಿ. ಜ.31ಕ್ಕೆ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ರಿಲೀಸ್ ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ. ‘ನೋಡಿದವರು […]Read More

Kannada South Cinema

‘ಐರಾ’ ಚಿತ್ರದ ಟೀಸರ್ ಬಿಡುಗಡೆ !

ಐರಾ ಎನ್ನುವುದು ಸಂಸ್ಕೃತ ಪದ, ಪ್ರಕೃತಿಯಲ್ಲಿ ಏನಾದರೂ ಒಂದು ಕ್ರಿಯೆ ನಡೆಯುವ ಮುನ್ನ ವಿಚಿತ್ರ ಶಬ್ದವೊಂದು ಕೇಳಿಬರುತ್ತದೆ. ಆ ಶಬ್ದವನ್ನೇ ಐರಾ ಎನ್ನುತ್ತೇವೆ. ಇದು ನಿರ್ದೇಶಕ ರಾಜ್ಉದಯ್ ಟೈಟಲ್ ಕುರಿತು ನೀಡಿರುವ ಮಾಹಿತಿ. Read More

Kannada South Cinema

ಸದ್ದು ಮಾಡುತ್ತಿದೆ “ಸಾವಿತ್ರಿ” ಚಿತ್ರದ ಹಾಡುಗಳು..

ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು‌ Read More

Kannada South Cinema

ಕಡಲೂರ ಕಣ್ಮಣಿಯ ಬ್ಯೂಟಿಫುಲ್ ಲವ್‍ಸ್ಟೋರಿ

ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನೇನ್ನೂ ಆತ್ಮಹತ್ಯೆ ಮಾಡಿಕೊಳ್ಳುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. Read More