ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ” ನಾಯಿ ಇದೆ ಎಚ್ಚರಿಕೆ”. ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಲಿಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ‘ಗಡಿಯಾರ’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅಲ್ಲದೆ, ‘ಕೌರ್ಯ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ […]Read More