ಬೆಳ್ಳಿ ಪರದೆ ಮೇಲೆ ಮತ್ತೊಂದು ಮ್ಯೂಸಿಕಲ್ ಲವ್ ಸ್ಟೋರಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಯುವ ಪಡೆಗಳ ತಂಡ ಸೇರಿಕೊಂಡು ಸಿದ್ದಪಡೆಸಿರುವಂತಹ ಚಿತ್ರ “ಕಾಲೇಜ್ ಕಲಾವಿದ”. ನಗರದ ಎಸ್. ಆರ್. ವಿ . ಪ್ರಿವ್ಯೂ ಥಿಯೇಟರ್ನಲ್ಲಿ ನಾಲ್ಕು ಹಾಡುಗಳನ್ನ ತೋರಿಸುವ ಮೂಲಕ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜನೆ ಮಾಡಿತ್ತು. ಈ ಒಂದು ಕಾರ್ಯಕ್ರಮಕ್ಕೆ ಖಳನಟ ಕೋಟೆ ಪ್ರಭಾಕರ್ , ನಟ ನಿರ್ದೇಶಕ ನಾಗೇಂದ್ರ ಅರಸ್, ನಟರಾದ ಪ್ರಥಮ್ , ದಿನೇಶ್ , ಜಯ ಕರ್ನಾಟಕ […]Read More