“ಡೋಸ್” ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು “ಡೋಸ್” ಸಿನಿಮಾ ತಂಡ ಮಾಡಲು ಹೊರಟಿದೆ. ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ ಸ್ಟುಡಿಯೋ ಡಿಸೈನ್ ಮಾಡಿರುವ ಈ ಪೋಸ್ಟರ್ ಹೊಸತನದ ಸ್ಪರ್ಶ ಹೊಂದಿದೆ. ಚಿತ್ರದ ಥೀಮ್ ಪೋಸ್ಟರ್ ಬಗ್ಗೆ ಈಗಾಗಲೇ ತುಂಬಾ ಮೆಚ್ಚುಗೆಯ […]Read More
Tags : new movie
ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ "ಸುಮನ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.Read More