Tags : new reality show

Cinibeat Kannada

ನ್ಯೂಸ್‌ ಫಸ್ಟ್‌ನಲ್ಲಿ “ಪ್ರೊ ಲುಡೋ ಸ್ಟಾರ್ ಲೀಗ್”

ರಿಯಾಲಿಟಿ ಶೋಗಳು ಮತ್ತು ಕ್ರೀಡಾ ಲೀಗ್‌ಗಳ ಈ ಜಮಾನಾದಲ್ಲಿ ಇದೇ ಮೊದಲ ಬಾರಿಗೆ “ಪ್ರೊ ಲುಡೋ ಸ್ಟಾರ್ ಲೀಗ್” ಒಂದು ವಿಶೇಷ ಮನರಂಜನಾ ಕ್ರೀಡೆಯಾಗಿ ಹೊರಹೊಮ್ಮುತ್ತಿದೆ. ಜನವರಿಯಲ್ಲಿ ಆರಂಭವಾಗಲಿದೆ. ಈ ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆಯೋಜಕರು, ನಿರೂಪಕರು ಹಾಗೂ ಆಟಗಾರರು ಮಾತನಾಡಿದರು. ಆಸ್ತ್ರ ಪ್ರೊಡಕ್ಷನ್ಸ್ ಲಂಚು ಲಾಲ್ ಈ ಲೀಗ್ ನ ಆಯೋಜಕರಾಗಿದ್ದು, ಸುದೇಶ್ ಭಂಡಾರಿ ನಿರ್ದೇಶಕರು ಹಾಗೂ ಅಜ್ಫರ್ ರಜಾಕ್ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದಾರೆ. ಇದೇ ಮೊದಲ ಬಾರಿಗೆ 40×40 ಚದರ […]Read More