ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ “ನನ್ ಅಮ್ಮ” ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ – ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, […]Read More
Tags : new song
cinibeat
July 27, 2023
ಸಿನಿಬೀಟ್ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More