ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ ’ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳನ್ನು ಇತ್ತೀಚೆಗಷ್ಟೆ ಅನಾವರಣ ಮಾಡಲಾಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ ಎಸ್.ಆರ್.ಲೀಲಾ ರಚಸಿ, ನಿರ್ಮಾಣ ಮಾಡಿರುವ ಚಿತ್ರವಿದು. ಮುಖ್ಯವಾಗಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರು “ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. […]Read More