“ಗ್ಯಾಪಲ್ಲೊಂದು ಸಿನಿಮಾ” ಮಾಡಿ “ಓಮಿನಿ”ಯಲ್ಲಿ “ಪಾಠಶಾಲಾ”ಗೆ ಬಂದ ಹೆದ್ದೂರ್ ಮಂಜುನಾಥ್ ಶೆಟ್ಟಿ . ಕೆಲವು ವರ್ಷಗಳ ಹಿಂದೆ “ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ ಮಾಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿಹಿಕಹಿ ಚಂದ್ರು ಹಾಗೂ ಸಿಹಿಕಹಿ ಗೀತಾ ದಂಪತಿ ಟೀಸರ್ ಅನಾವರಣ ಮಾಡಿ “ಪಾಠಶಾಲಾ” ತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಹೆಚ್ ಎಸ್ ರಾಘವೇಂದ್ರ ಶೆಟ್ಟಿ, […]Read More