Tags : people media factory

Cinibeat Kannada Sandalwood South Cinema

ಶ್ರೀಮುರುಳಿ ಜೊತೆ ಟಾಲಿವುಡ್‌ ಬಿಗ್‌ ಸಿನಿಮಾ..! ಬಜೆಟ್‌ ಎಷ್ಟು ಗೊತ್ತಾ?

ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ‌ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ […]Read More