Kannada South Cinema ಪ್ರೀತಿಗಿಬ್ಬರು ಈ ರಂಗಭೂಮಿ ಪ್ರತಿಭೆಗಳು! cinibeat February 2, 2022 ’ಪ್ರೀತಿಗಿಬ್ಬರು’ ಚಿತ್ರದಲ್ಲಿ ನಾಯಕಿ ಹೊರತುಪಡಿಸಿ ಉಳಿದ ಕಲಾವಿದರುಗಳು ರಂಗಭೂಮಿ ಹಿನ್ನಲೆಯಿಂದ ಬಂದವರು ಎಂಬುದು ವಿಶೇಷ. ಕೆ.ವಿ.ರಾಜು, ಎಂ.ಎಸ್.ರಮೇಶ್ ಬಳಿ ಕೆಲಸ ಕಲಿತಿರುವ ಷಾಂಡಿಲ್ಯ.ಬಿ.ಟಿ ಕಥೆ, ಚಿತ್ರಕತೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. Read More