Cinibeat
Sandalwood
South Cinema
ಬೆಂಗಳೂರಿನಲ್ಲಿ ವಿಕ್ರಂ, ಕಾರ್ತಿ, ತ್ರಿಷಾ, ಜಯಂ ರವಿ! ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.
ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ಈ ವೇಳೆ ಕನ್ನಡದ ಸಿನಿಮಾ […]Read More