ಪುಷ್ಪ 2 (Pushpa 2) ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ (Allu Arjun) ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ (Allu Arjun Arrest) ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2 ಸಿನಿಮಾ ರಿಲೀಸ್ ದಿನ ದುರ್ಘಟನೆಯೊಂದು ನಡೆದು ಹೋಗಿತ್ತು. ಸಂಧ್ಯ ಥಿಯೇಟರ್‌ನಲ್ಲಿ ಕಾಲ್ತುಳಿತ ನಡೆದಿದ್ದು ಗೊತ್ತೇ ಇದೆ. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ರು. […]Read More
Tags : pushpa 2 release
ಪುಷ್ಪ 2 ಸಂಭಾವನೆ ಅಲ್ಲು ಅರ್ಜುನ್-3** ಕೋಟಿ, ರಶ್ಮಿಕಾ-1** ಕೋಟಿ, ಶ್ರೀಲೀಲಾ-2* ಕೋಟಿ
ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ದಿ ರೂಲ್’ ಸಿನಿಮಾ ಸಖತ್ ಸದ್ದು ಮಾಡ್ತಿದೆ. ಸುಮಾರು 3 ಗಂಟೆ 25 ನಿಮಿಷದ ಈ ಚಿತ್ರ ಬ್ಲಾಕ್ ಬಸ್ಟರ್ ಟಾಕ್ ಆಗಿದೆ. ಬಿಡುಗಡೆಗೂ ಮುನ್ನವೇ ಪ್ರೀ ಬುಕ್ಕಿಂಗ್ನಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಮೊದಲ ದಿನದ ಒಟ್ಟು ಕಲೆಕ್ಷನ್ 294 ಕೋಟಿ ಎಂದು ವರದಿಯಾಗಿದೆ. ಕೋಟಿ ಕೋಟಿ ಬಾಚುತ್ತಿರುವ ಈ ಸಿನಿಮಾವನ್ನು ಸುಮಾರು 400 ರಿಂದ 500 ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ಬಾಕ್ಸ್ ಆಫೀಸ್ನಲ್ಲಿ ಸೌಂಡ್ […]Read More
“ಪುಷ್ಪ ೨” ಚಿತ್ರವು ಅವಧಿಗೂ ಮುನ್ನ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರಿಗೆ ಹಾಗೂ ಬೆಂಗಳೂರು ಡೆಪ್ಯುಟಿ ಕಮೀಷನರ್ ಹಾಗೂ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಜಗದೀಶ್ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿಗಳಾದ ಡಿ.ಕೆ.ರಾಮಕೃಷ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಯಾದವ್ ಅಭಿನಂದನೆ ತಿಳಿಸಿದರುRead More
ಪುಷ್ಪ-2 ಫಸ್ಟ್ ಡೇ ಕಲೆಕ್ಷನ್ 250+ ಕೋಟಿ! ಬಾಹುಬಲಿ-2,KGF-2, RRR ದಾಖಲೆ ಉಡೀಸ್
ಪುಷ್ಪ ರಾಜ್ನ ಮಾಸ್ ಜಾತ್ರೆ ಜೋರಾಗಿದೆ. ರಿಲೀಸ್ ಆದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಕೊಳ್ಳೆ ಹೊಡೆಯುವಲ್ಲಿ ಯಶಸ್ವಿಯಾಗಿದೆ. ಪ್ರೀಮಿಯರ್ ಶೋಗಳಿಂದಲೇ ಚಿತ್ರ ಬ್ಲಾಕ್ ಬಸ್ಟರ್ ಪಡೆದುಕೊಂಡಿದೆ ಎಂಬ ಟಾಕ್ ಶುರುವಾಗಿತ್ತು. ಹೀಗಾಗಿ ಪುಷ್ಪ-2 ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಎಕ್ಸೈಟ್ಮೆಂಟ್ ಅಭಿಮಾನಿಗಳದ್ದಾಗಿದೆ. ಮುಂಗಡ ಬುಕ್ಕಿಂಗ್ ಮೂಲಕವೇ 100 ಕೋಟಿ ಕಲೆಕ್ಷನ್ ಮಾಡಿದ್ದ ಪುಷ್ಪ 2, ಬಿಡುಗಡೆಯಾದ ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ. ಪ್ರೀಮಿಯರ್ ಶೋ ಮೂಲಕ ಚಿತ್ರ 100 ಕೋಟಿ ರೂಪಾಯಿ […]Read More
ಗುರುವಾರ, ಡಿಸೆಂಬರ್ 5 ರಂದು ತೆಲಂಗಾಣದ ಥಿಯೇಟರ್‌ನಲ್ಲಿ ವ್ಯಕ್ತಿಯೊಬ್ಬ ಮತ್ತು ಅವನ ಸ್ನೇಹಿತರು, ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ರಿಲೀಸ್ ಮಾಡದ ಥಿಯೇಟರ್‌ನೇ ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ವರದಿಯ ಪ್ರಕಾರ, ಟಿಕೆಟ್ ಮಾರಾಟವಾದ ನಂತ್ರ ತಾಂತ್ರಿಕ ದೋಷದಿಂದಾಗಿ ಅಲ್ಲು ಅರ್ಜುನ್ ಸ್ಟಾರ್ಟರ್, ಪುಷ್ಪ 2: ದಿ ರೂಲ್ ಅನ್ನು ಪ್ರದರ್ಶಿಸಲು ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಪಟ್ಟಣದಲ್ಲಿರೋ ಶ್ರೀನಿವಾಸ್ ಥಿಯೇಟರ್ ವಿಫಲವಾದಾಗ, ಬಜ್ಜೂರಿ ವಿನಯ್ ಅನ್ನೋ ವ್ಯಕ್ತಿ ದಾಂಧಲೆ ನಡೆಸಿದ್ದಾನೆ. ಬಜ್ಜೂರಿ ವಿನಯ್ ಮತ್ತವನ ಸಂಗಡಿಗರು […]Read More