“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ […]Read More