‘ಅಯೋಗ್ಯ 2’ಗೆ ಅದ್ದೂರಿ ಮುಹೂರ್ತಮತ್ತೆ ಅಭಿಮಾನಿಗಳ ಮುಂದೆ ಸೂಪರ್ ಸಕ್ಸಸ್ ಜೋಡಿ ಸತೀಶ್-ರಚಿತಾ ಸ್ಯಾಂಡಲ್ ವುಡ್ ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಸಜ್ಜಾಗಿದ್ದಾರೆ. ಹೌದು ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ. ಅಯೋಗ್ಯ-2 ಸಿನಿಮಾ […]Read More
Tags : rachitha ram
“ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡ. ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್ . ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಹಾಗೂ […]Read More
ಸಿನಿಬೀಟ್ ಸುದ್ದಿ: ೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ […]Read More