Tags : raghavendra song

Kannada South Cinema

ಖಡಕ್ ಹಳ್ಳಿ ಹುಡುಗರ ಕನ್ನಡಾಭಿಮಾನಕ್ಕೆ ರಾಘಣ್ಣ ಬೆಂಬಲ

ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ.‌ ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.Read More