ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು. ಹಾಡಿನ ಜೊತೆಗೆ ಘೋಷಣೆಯಾಗಲಿದೆ ಚಿತ್ರದ ಬಿಡುಗಡೆ ದಿನಾಂಕ. . ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ. ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “UI” ಹಾಗೂ […]Read More